ಪುಲ್ವಾಮ ಉಗ್ರ ದಾಳಿ: 40 ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಅಮಿತಾಭ್‌ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ಪರಿಹಾರ...