ಹಾಲಿವುಡ್ ದಂತಕಥೆ ಸ್ಟೀವನ್ ಸ್ಪೀಲ್ ಬರ್ಗ್ ಅವರ ಜುರಾಸಿಕ್ ಪಾರ್ಕ್ ಆಫರ್ ಅನ್ನೇ ತಿರಸ್ಕರಿಸಿದ್ದ ಶ್ರೀದೇವಿ! ದುಬೈನಲ್ಲಿ ಅಕಾಲಿಕ ಮರಣವನ್ನಪ್ಪಿರುವ ಸೂಪರ್ ಸ್ಟಾರ್ ಶ್ರೀದೇವಿ ಯಶಸ್ಸಿನ ಉತ್ತುಂಗದಲ್ಲಿದ್ದಾಗ ಆ ಕಾಲಕ್ಕೇ ಹಾಲಿವುಡ್ ಚಿತ್ರ ಜಗತ್ತಿನ ದಂತಕಥೆಯಾಗಿದ್ದ ನಿರ್ದೇಶಕ ಸ್ಟೀವನ್ ಸ್ಪೀಲ್ ಬರ್ಗ್ ಅವರ ಆಪರ್ ಅನ್ನೇ ಶ್ರೀದೇವಿ ನಿರಾಕರಿಸಿದ್ದರಂತೆ.