16 ವರ್ಷಗಳ ಬಳಿಕ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರಾದ ಅಮಿರ್ ಖಾನ್ ಪ್ರಶಸ್ತಿ ಪ್ರದಾನ ಸಮಾರಂಭಗಳಿಂದ ದೂರವಿರುತ್ತಿದ್ದ ಬಾಲಿವುಡ್ ನಟ ಅಮಿರ್ ಖಾನ್ ಅವರು, 16 ವರ್ಷಗಳ ಬಳಿಕ ಪ್ರಶಸ್ತಿ ಪ್ರದಾನ ಸಮಾರಂಭವೊಂದಕ್ಕೆ ಹಾಜರಾಗಿದ್ದಾರೆ...