#: ನನ್ನ ವಿಚಾರಕ್ಕೆ ಯಾರೂ ಬಂದಿಲ್ಲ, ಬಂದರೆ ಸುಮ್ಮನಿರಲ್ಲ ಎಂದ ಲತಾ ಮಂಗೇಶ್ಕರ್ ಭಾರತೀಯ ಮಹಿಳೆಯರ ಬಗ್ಗೆ ಪ್ರತಿಯೊಬ್ಬರೂ ಗೌರವ ನೀಡಬೇಕು. ಇದೀಗ ದೇಶಾದ್ಯಂತ ಸದ್ದು ಮಾಡುತ್ತಿರುವ "ಮೀಟೂ" ಅಭಿಯಾನದ ಕುರಿತು ನನ್ನ ಬಗ್ಗೆ ಯಾರೂ ಗೊಂದಲಕ್ಕೀಡಾಗಬಾರದು