ಬಾಲಿವುಡ್ ಲೆಜೆಂಡ್ ನಟ ರಾಜ್ ಕಪೂರ್ ಪತ್ನಿ ಕೃಷ್ಣ ರಾಜ್ ಕಪೂರ್ ವಿಧಿವಶ ಬಾಲಿವುಡ್ ಖ್ಯಾತ ಲೆಜೆಂಡ್ ನಟ ರಾಜ್ ಕಪೂರ್ ಅವರ ಪತ್ನಿ ಕೃಷ್ಣಾ ರಾಜ್ ಕಪೂರ್ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.