ಅನುಷ್ಕಾ ಶರ್ಮಾ ಅಭಿನಯದ 'ಪರಿ' ಚಿತ್ರದ ಟೀಸರ್ ಟ್ವಿಟ್ಟರ್ ನಲ್ಲಿ ಬಿಡುಗಡೆ ವಿವಾಹ ಸಂಭ್ರಮಾಚರಣೆ ಮುಗಿದ ಬಳಿಕ ಮತ್ತೆ ವೃತ್ತಿಜೀವನಕ್ಕೆ ಮರಳಿದ ನಟಿ ಅನುಷ್ಕಾ ಶರ್ಮಾ ತಮ್ಮ ಮುಂದಿನ ಚಿತ್ರ ‘ಪರಿ’ಯ ಟೀಸರ್ ನ್ನು ಟ್ವಿಟರ್‌ ಖಾತೆಯಲ್ಲಿ ಬಿಡುಗಡೆ ಮಾಡಿಕೊಂಡಿದ್ದಾರೆ. ... # ://./aMePVg992G