ವಿರುಷ್ಕರಂತೆ ಇಟಲಿಯಲ್ಲಿ ದೀಪ್‌ವೀರ್‌ ಮದುವೆ, ಇಲ್ಲಿದೆ ಸಂಪೂರ್ಣ ಮಾಹಿತಿ! ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಟಿ ಅನುಷ್ಕಾ ಶರ್ಮಾರಂತೆ ಬಾಲಿವುಡ್ ನ ಹಾಟ್ ಆ್ಯಂಡ್ ರೊಮ್ಯಾಂಟಿಕ್ ಜೋಡಿ ರಣ್ ವೀರ್ ಸಿಂಗ್ ಮತ್ತು ದೀಪಿಕಾ...