92ನೇ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ರಣವೀರ್ ಅಭಿನಯದ 'ಗಲ್ಲಿ ಬಾಯ್' ನಾಮನಿರ್ದೇಶನ ನಿರ್ದೇಶಕ ಜೋಯಾ ಅಖ್ತರ್ ಅವರ "ಗಲ್ಲಿ ಬಾಯ್" 92 ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಯ ಇಂಟರ್ ನ್ಯಾಷನಲ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಶನಿವಾರ ಪ್ರಕಟಿಸಿದೆ. ನಿರ್ದೇಶಕ ಜೋಯಾ ಅಖ್ತರ್ ಅವರ "ಗಲ್ಲಿ ಬಾಯ್" 92 ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಯ ಇಂಟರ್ ನ್ಯಾಷನಲ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಶನಿವಾರ ಪ್ರಕಟಿಸಿದೆ.ಈ ವರ್ಷದ ಫೆಬ್ರವರಿಯಲ್ಲಿ ದೇಶಾದ್ಯಂತ ತೆರೆಕಂಡಿದ್ದ ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದರು.ಚಿತ್ರದಲ್ಲಿ ಆಲಿಯಾ ಭಟ್, ವಿಜಯ್ ರಾಜ್, ಕಲ್ಕಿ ಕೋಚ್ಲಿನ್, ಸಿದ್ಧಾಂತ್ ಚತುರ್ವೇದಿ, ವಿಜಯ್ ವರ್ಮಾ ಮತ್ತು ಅಮೃತ ಸುಭಾಷ್ ಸಹ ನಟಿಸಿದ್ದಾರೆ.# ’ 92nd . # # @ @ritesh_sid @ @aliaa08 @ @ & , .