ವಿವಾದಿತ ಟ್ವೀಟ್; ನಟ ವಿವೇಕ್ ಒಬೆರಾಯ್ ಗೆ ಮಹಿಳಾ ಆಯೋಗ ನೋಟಿಸ್ ನಟಿ ಐಶ್ವರ್ಯಾ ರೈ ಕುರಿತಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ 'ಪಿಎಂ ನರೇಂದ್ರ ಮೋದಿ' ಚಿತ್ರದ ನಾಯಕ ನಟ ವಿವೇಕ್ ಒಬೆರಾಯ್ ಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. . ../E5h2Yrqyq8Lol