ಬಿಗ್ ಬೀ ಈ ವರ್ಷ ದೀಪಾವಳಿ, 75 ನೇ ಹುಟ್ಟುಹಬ್ಬ ಆಚರಿಸುವುದಿಲ್ಲವಂತೆ ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ತಮ್ಮ 75 ನೇ ಹುಟ್ಟುಹಬ್ಬ ಹಾಗೂ ದೀಪಾವಳಿ ಹಬ್ಬವನ್ನು ಈ ವರ್ಷ ಆಚರಿಸುವುದಿಲ್ಲ ಎಂದು ಹೇಳಿದ್ದಾರೆ.