ಅಭಿಮಾನಿಗಳ ಜೊತೆ ತಮ್ಮ ಪುತ್ರನ ಫೋಟೊ ಹಂಚಿಕೊಂಡ ಗಾಯಕಿ ಶ್ರೇಯಾ ಘೋಷಾಲ್ ಮಗನ ಫೋಟೊ ಹಂಚಿಕೊಂಡ ಗಾಯಕಿ 'ಇಂದಿಗೆ ಆತನಿಗೆ 6 ತಿಂಗಳು ತುಂಬಿತು. ಸದ್ಯ ಆತ ತನ್ನ ಸುತ್ತಲಿನ ಪ್ರಪಂಚವನ್ನು ತನ್ನದೇ ದೃಷ್ಟಿಯಲ್ಲಿ ಕಂಡುಕೊಳ್ಳಲು ಯತ್ನಿಸುತ್ತಿದ್ದಾನೆ' ಎಂದು ಬರೆದುಕೊಂಡಿದ್ದಾರೆ. ಮುಂಬೈ: ಗಾಯಕಿ ಶ್ರೇಯಾ ಘೋಷಾಲ್ ಇದೇ ಮೊದಲ ಬಾರಿಗೆ ತಮ್ಮ 6 ತಿಂಗಳ ಪುತ್ರ ದೇವ್ ಯಾನ್ ನನ್ನು ತಮ್ಮ ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳ ತಾಯಿಯಾದ ನಟಿ ಪ್ರೀತಿ ಜಿಂಟಾಮಗನ ಫೋಟೊ ಹಂಚಿಕೊಂಡ ಗಾಯಕಿ 'ಇಂದಿಗೆ ಆತನಿಗೆ 6 ತಿಂಗಳು ತುಂಬಿತು. ಸದ್ಯ ಆತ ತನ್ನ ಸುತ್ತಲಿನ ಪ್ರಪಂಚವನ್ನು ತನ್ನದೇ ದೃಷ್ಟಿಯಲ್ಲಿ ಕಂಡುಕೊಳ್ಳಲು ಯತ್ನಿಸುತ್ತಿದ್ದಾನೆ' ಎಂದು ಬರೆದುಕೊಂಡಿದ್ದಾರೆ. (@)ಇದನ್ನೂ ಓದಿ: ಭಾರತ ಸಹ ಜಿಹಾದಿ ರಾಷ್ಟ್ರ: ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೆ ನಟಿ ಕಂಗನಾ ಆಕ್ರೋಶಶ್ರೇಯಾ ಘೋಷಾಲ್ ಮತ್ತು ಶಿಲಾದಿತ್ಯ ಮುಖ್ಯೋಪಾಧ್ಯಾಯ ದಂಪತಿಗಳಿಗೆ ಮೇ22, 2021ರಂದು ಪುತ್ರ ಪ್ರಾಪ್ತಿಯಾಗಿತ್ತು.ಇದನ್ನೂ ಓದಿ: 11 ವರ್ಷಗಳ ಗೆಳತಿ ಪತ್ರಲೇಖಾರನ್ನು ವರಿಸಿದ ನ್ಯೂಟನ್ ನಟ ರಾಜ್ ಕುಮಾರ್ ರಾವ್ಮಾಧವನ್ ಮತ್ತು ಸುರ್ವೀನ್ ಕ್ಷಣಮಾತ್ರದಲ್ಲಿ ಪಾತ್ರದೊಳಕ್ಕೆ ಪರಕಾಯ ಪ್ರವೇಶ ಮಾಡುವ ಅದ್ಭುತ ಕಲಾವಿದರು: ಮನು ಜೋಸೆಫ್ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್'ಓ ಮೈ ಗಾಡ್' ಅಕ್ಷಯ್ ಕುಮಾರ್ ಗೆ 'ಶೀಲಾ ಕಿ ಜವಾನಿ' ಕತ್ರೀನಾ ಕೈಫ್ ಕಪಾಳ ಮೋಕ್ಷ ಮಾಡಿದ್ದೇಕೆ?ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾ