'ಪದ್ಮಾವತಿ'ಗೆ ಮತ್ತೆ ಸಂಕಷ್ಟ; ಚಿತ್ರ ಬಿಡುಗಡೆ ವಿರೋಧಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬಹು ನಿರೀಕ್ಷಿತ ಚಿತ್ರ 'ಪದ್ಮಾವತಿ'ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಚಿತ್ರ ಬಿಡುಗಡೆಯನ್ನು ವಿರೋಧಿಸಿ ಗುಜರಾತ್ ಬಿಜೆಪಿ ಘಟಕ ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದೆ.