ಲೈಂಗಿಕ ಕಿರುಕುಳ: ಯುಎಇನಲ್ಲಿ ಖ್ಯಾತ ಗಾಯಕ ಮಿಕಾ ಸಿಂಗ್ ಬಂಧನ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಖ್ಯಾತ ಗಾಯಕ ಮಿಕಾ ಸಿಂಗ್ ರನ್ನು ಯುಎಇನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.