ಮೋಹಕ ತಾರೆ ದಿ. ಶ್ರೀದೇವಿಯಂತೆ ದಕ್ಷಿಣ ಭಾರತದಲ್ಲಿ ಮಿಂಚು ಹರಿಸುತ್ತಾರಾ ಜಾಹ್ನವಿ ಕಪೂರ್? ಭಾರತೀಯ ಚಿತ್ರರಂಗದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದ ಬಾಹುಬಲಿ ಸರಣಿ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಇದೀಗ ಆರ್‌ಆರ್‌ಆರ್‌ ಟೈಟಲ್ ನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ...