ರಾಕೇಶ್ ರೋಷನ್ ಗುಣಮುಖರಾಗುವಂತೆ ಪ್ರಧಾನಿ ಮೋದಿ ಪ್ರಾರ್ಥನೆ ಬಾಲಿವುಡ್ ಹಿರಿಯ ನಿರ್ದೇಶಕ ಹಾಗೂ ನಟ ಹೃತ್ತಿಕ್ ರೋಷನ್ ತಂದೆ ರಾಕೇಶ್ ರೋಷನ್‌ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. , . . @RakeshRoshan_N ://./Z0IaYSS4A4