ರಯಾನ್ ಶಾಲೆ ಬಾಲಕ ಹತ್ಯೆ; ತನ್ನ ಮಕ್ಕಳ ಸುರಕ್ಷಿತೆ ಬಗ್ಗೆ ಆತಂಕವಾಗುತ್ತಿದೆ: ಸಂಜಯ್ ದತ್ ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿರುವ ರಯಾನ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿ ಹತ್ಯೆ ಪ್ರಕರಣದಿಂದಾಗಿ ನನ್ನ ಮಕ್ಕಳ ಸುರಕ್ಷತೆ ಬಗ್ಗೆ ಭಯವಾಗುತ್ತಿದೆ...