ಬಾಲಿವುಡ್ ಗಾಯಕ ಉದಿತ್ ನಾರಾಯಣ್ ಗೆ ಜೀವ ಬೆದರಿಕೆ ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕ ಉದಿತ್ ನಾರಾಯಣ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಗಾಯಕ ಮುಂಬೈ ಕ್ರೈಂ ಬ್ರ್ಯಾಂಚ್ (ದರೋಡೆ ವಿರೋಧಿ ವಿಭಾಗ-ಎಇಸಿ) ಗೆ ದೂರು ಸಲ್ಲಿಸಿದ್ದಾರೆ.