| : ಸಂತ್ರಸ್ತರನ್ನು ಸಂತೈಸಿದ ಪ್ರಧಾನಿ ಮೋದಿ ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಪಿಟಿಐ ಚಿತ್ರ ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ಮೋದಿ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಪಿಟಿಐ ಚಿತ್ರ ದುರಂತಕ್ಕೀಡಾಗಿರುವ ಪ್ರದೇಶದ ವೈಮಾನಿಕ ನೋಟ ಪಿಟಿಐ ಚಿತ್ರ ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಇಂದು (ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು. ಪಿಟಿಐ ಚಿತ್ರ ರಕ್ಷಣಾ ಪಡೆಯೊಂದಿಗೆ ಮೋದಿ ಮಾತುಕತೆ ನಡೆಸಿದರು. ಪಿಟಿಐ ಚಿತ್ರ ಎನ್‌ಡಿಆರ್‌ಎಫ್‌ ಪಡೆಯೊಂದಿಗೆ ಮೋದಿ ಪಿಟಿಐ ಚಿತ್ರ ಚೂರಲ್‌ಮಲದಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಲ್ನಡಿಯ ಮೂಲಕ ಮೋದಿ ಭೇಟಿ ನೀಡಿದರು. ಪಿಟಿಐ ಚಿತ್ರ ವಯನಾಡಿನ ಎಡಬ್ಲ್ಯೂಎಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಗಾಯಗೊಂಡವರೊಂದಿಗೆ ಮಾತನಾಡಿ, ಧೈರ್ಯ ತುಂಬಿದರು. ಪಿಟಿಐ ಚಿತ್ರ ವಯನಾಡಿನ ಎಡಬ್ಲ್ಯೂಎಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಗಾಯಗೊಂಡವರೊಂದಿಗೆ ಮಾತನಾಡಿ, ಧೈರ್ಯ ತುಂಬಿದರು. ಪಿಟಿಐ ಚಿತ್ರ ವಯನಾಡಿನ ಎಡಬ್ಲ್ಯೂಎಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಪುಟ್ಟ ಮಗುವಿನೊಂದಿಗೆ ಕಾಣಿಸಿದ್ದು ಹೀಗೆ.. ಪಿಟಿಐ ಚಿತ್ರ ಮೇಪ್ಪಾಡಿಯ ನಿರಾಶ್ರಿತ ಶಿಬಿರವೊಂದಕ್ಕೆ ಭೇಟಿ ನೀಡಿದ ಮೋದಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಪಿಟಿಐ ಚಿತ್ರ ಸಂತ್ರಸ್ತರಿಗೆ ಮೋದಿ ಸಾಂತ್ವನ ಹೇಳಿದರು. ಪಿಟಿಐ ಚಿತ್ರ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಸಲ್ಲಿಸಿದರು. ಪಿಟಿಐ ಚಿತ್ರ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.