<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..B777EE379F1CC8F5518CFA185F6330D9..20094")> ಕೋಲ್ಕತ್ತ: ಇಲ್ಲಿನ ಆರ್‌.ಜಿ. ಕರ್‌ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಕಲ್ಕತ್ತಾ ಹೈಕೋರ್ಟ್‌ ಹಾಗೂ ಸ್ಥಳೀಯ ನ್ಯಾಯಾಲಯಗಳ ಮುಂದೆ ವಕೀಲರು ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ. : 3.98% . . . . ಭಿತ್ತಿ ಪತ್ರಗಳನ್ನು ಹಿಡಿದು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ವಕೀಲರು, ಸಂತ್ರಸ್ತೆಗೆ ನ್ಯಾಯ ಸಿಗಲಿ ಎಂಬುದಾಗಿ ಘೋಷಣೆಗಳನ್ನು ಕೂಗಿದರು. ಬಳಿಕ ರ್‍ಯಾಲಿಯನ್ನೂ ನಡೆಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.