<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..147E9CED6C324515D5E27A038F42764D..3164")> ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಅವರು, ವಿಧಾಸಭೆಯಲ್ಲಿ ಇತ್ತೀಚೆಗೆ ಅಂಗೀಕರಿಸಲಾದ ಅತ್ಯಾಚಾರ ವಿರೋಧಿ ಮಸೂದೆ (ಅಪರಾಜಿತ ಮಸೂದೆ)ಯನ್ನು ಪರಿಶೀಲನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಕ್ರವಾರ ಕಳುಹಿಸಿದ್ದಾರೆ ಎಂದು ರಾಜಭವನ ಅಧಿಕಾರಿ ತಿಳಿಸಿದ್ದಾರೆ. : 3.98% . . . . ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್‌ ಪಂತ್‌ ಅವರು ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ತಾಂತ್ರಿಕ ವರದಿಯನ್ನು ತಮಗೆ ಹಸ್ತಾಂತರಿಸಿದ ನಂತರ, ರಾಜ್ಯಪಾಲ ಬೋಸ್‌ ಅವರು ಅದನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.