<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..0E081676D96BE98206B4C8DDA8655B1B..36117")> ಠಾಣೆ: ಠಾಣೆಯ ಶಿವಸೇನಾ ಮುಖ್ಯಸ್ಥ ನರೇಶ್ ಮಹಾಸ್ಕೆ ಅವರು ಗಣೇಶ ಹಬ್ಬದಂದು ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ‘ಗಣೇಶ ಪಂಚರತ್ನಂ’ ಪ್ರಾರ್ಥನೆಯನ್ನು ಹಾಕುವಂತೆ ಭಾರತೀಯ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. : 3.39% . . . . ಸೆಪ್ಟೆಂಬರ್‌ 7ರಿಂದ ಆರಂಭವಾಗಲಿರುವ ಉತ್ಸವಕ್ಕೆ ಮುಂಚಿತವಾಗಿಯೇ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. 8ನೇ ಶತಮಾನದಲ್ಲಿ ಆದಿ ಶಂಕರಾಚಾರ್ಯರು ರಚಿಸಿದ ಪ್ರಾರ್ಥನೆಯನ್ನು ರೈಲು ನಿಲ್ದಾಣಗಳಲ್ಲಿ ಪ್ರಸಾರ ಮಾಡುವಂತೆ ಮಹಾಸ್ಕೆ ಕೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.