<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..3136D2060C7967B7E43E28F45692C6B4..38726")> ಬೆಂಗಳೂರು: ಮಧುರೈ-ಬೆಂಗಳೂರು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. : 3.98% . . . . ವಿಡಿಯೊ ಕಾನ್ಫರೆನ್ಸ್ ಮೂಲಕ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ಹಸಿರು ನಿಶಾನೆ ತೋರಿದ್ದಾರೆ. ವಂದೇ ಭಾರತ್ ರೈಲುಗಳ ಪಟ್ಟಿ: ಬೆಂಗಳೂರು-ಮಧುರೈ (ರೈಲು ನಂ. 20671/20672) ಮೀರತ್-ಲಖನೌ (ರೈಲು ನಂ. 22490/22489) ಚೆನ್ನೈ–ನಾಗರಕೋಯಿಲ್ (ರೈಲು ನಂ. 20627/20628) ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ–ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು 1 ಗಂಟೆ 30 ನಿಮಿಷಗಳ ಪ್ರಯಾಣದ ಸಮಯ ಉಳಿತಾಯ ಮಾಡುತ್ತದೆ ಎಂದು ವರದಿ ತಿಳಿಸಿದೆ. : : ://./0TQbjHfvI9 ' - , , . # # 🇮🇳 ' 3 , , , . # # ../Lja16sNdBo ’ @ 3 # , . : ://./sGOPHT2WOp ../ ! ' @ - - - .# ../ ’ @ 3 # , . ../o15MgX46Z5 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.