| ದೆಹಲಿ: ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಚಿತ್ರ ಕೃಪೆ: ಎಕ್ಸ್‌ @ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ, ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ಇನ್ನೂ ಹಲವು ಯೋಜನೆಗಳ ಅನುದಾನ ಕುರಿತು ಪ್ರಧಾನಿ ಅವರೊಂದಿಗೆ ಚರ್ಚೆ ನಡೆಸಿದ ನಾಯಕರು ಚಿತ್ರ ಕೃಪೆ: ಎಕ್ಸ್‌ @ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್‌, ಜಿ. ಪರಮೇಶ್ವರ ಹಾಗೂ ಎಚ್‌.ಸಿ ಮಹದೇವಪ್ಪ ಚಿತ್ರ ಕೃಪೆ: ಎಕ್ಸ್‌ @ ಪ್ರಧಾನಿ ಮೋದಿ ಅವರಿಗೆ ಉಡುಗೊರೆ ನೀಡಿ ಸನ್ಮಾನಿಸಿದ ಕರ್ನಾಟಕ ನಾಯಕರು ಚಿತ್ರ ಕೃಪೆ: ಎಕ್ಸ್‌ @ 15ನೇ ಹಣಕಾಸು ಆಯೋಗವು 2021-26ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ ಸಿಎಂ. ಚಿತ್ರ ಕೃಪೆ: ಎಕ್ಸ್‌ @ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.