| ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ ನವದೆಹಲಿ: 18ನೇ ಲೋಕಸಭಾ ಸದಸ್ಯರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂವಿಧಾನದ ಪ್ರತಿ ಎತ್ತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ, 'ಜೈ ಹಿಂದ್, ಜೈ ಸಂವಿಧಾನ' ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷಗಳ ಸಂಸದರು ರಾಹುಲ್ ಪರ ಘೋಷಣೆ ಕೂಗಿದರು. | ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ# # # ../OVIgPMj2av ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.