ರಾಮೋಜಿ ರಾವ್‌ ನಿಧನ | ಸಂತಾಪ ಸೂಚಿಸಿದ ಗಣ್ಯರು..ಪ್ರಮುಖರಿಂದ ಅಂತಿಮ ದರ್ಶನ ಬೆಂಗಳೂರು: ರಾಮೋಜಿ ಫಿಲ್ಮ್ ಸಿಟಿಯ ಸಂಸ್ಥಾಪಕ, ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಶನಿವಾರ ಮುಂಜಾನೆ ವಿಧಿವಶರಾಗಿದ್ದಾರೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಿರವಾಣಿ, ರಾಜಮೌಳಿ ಸೇರಿದಂತೆ ಟಾಲಿವುಡ್‌ ಗಣ್ಯರು ರಾಮೋಜಿ ರಾವ್ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ರಾಮೋಜಿ ಅವರ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಟಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ. ಚಿರಂಜೀವಿ, ರಾಜಮೌಳಿ, ಜೂನಿಯರ್ ಎನ್‌ಟಿಆರ್, ರಾಮ್ ಗೋಪಾಲ್ ವರ್ಮಾ ಅವರಂತಹ ಅನೇಕ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. . . . , … ../siC7aSHUxK , . , , , . , … , , . , , . … ../2HQOP0rx7V ఈనాడు గ్రూపు సంస్థల చైర్మన్ శ్రీ రామోజీరావు అస్తమయం తీవ్ర దిగ్భ్రాంతిని కలిగించింది. ఒక సామాన్య కుటుంబంలో పుట్టి అసామాన్య విజయాలు సాధించిన శ్రీ రామోజీరావు మరణం తీవ్ర ఆవేదనకు గురి చేసింది. అక్షర యోధుడుగా శ్రీ రామోజీ తెలుగు రాష్ట్రాలకు, దేశానికి ఎన్నో సేవలు అందించారు. తెలుగు వారి… ../ శ్రీ రామోజీ రావు గారు లాంటి దార్శనీకులు నూటికో కోటికో ఒకరు. మీడియా సామ్రాజ్యాధినేత మరియూ భారతీయ సినిమా దిగ్గజం అయినటువంటి ఆయన లేని లోటు ఎప్పటికీ పూడ్చలేనటువంటిది. ఆయన మన మధ్యన ఇక లేరు అనే వార్త చాలా బాధాకరం. ‘నిన్ను చూడాలని’ చిత్రంతో నన్ను తెలుగు సినీ పరిశ్రమకి పరిచయం… ../ly5qy3nVUm ఈనాడు అధినేత, ప్రముఖ పారిశ్రామికవేత్త, పద్మవిభూషణ్ పురస్కార గ్రహీత చెరుకూరి రామోజీరావు గారి మరణం తీవ్ర దిగ్భ్రాంతి కలిగించింది. తెలుగు జర్నలిజానికి విశ్వసనీయత, తెలుగు పారిశ్రామిక రంగానికి విలువలు జోడించిన ఘనత ఆయనకే దక్కుతుంది. తెలుగు పత్రికా, మీడియా రంగానికి రామోజీరావు గారు… ../QEfjfOuN2E . , . , , . ,… ../ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸಂತಾಪ ಸೂಚಿಸಿದ್ದಾರೆ. ಅವರ ಆಹ್ವಾನದ ಮೇರೆಗೆ ರಾಮೋಜಿ ಫಿಲ್ಮ್ ಸಿಟಿಗೆ ಭೇಟಿ ನೀಡಿದ್ದನ್ನು ಮಮತಾ ಸ್ಮರಿಸಿಕೊಂಡಿದ್ದಾರೆ. . , , - . , … ನಟ ರಜನಿಕಾಂತ್, ಚಿರಂಜೀವಿ, ಅಲ್ಲು ಅರ್ಜುನ್, ಹಲವಾರು ಪ್ರಮುಖ ಚಿತ್ರರಂಗದ ಗಣ್ಯರು ರಾಮೋಜಿ ರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈಚೆಗೆ ಅನಾರೋಗ್ಯಕ್ಕೊಳಗಾಗಿದ್ದ ರಾಮೋಜಿ ರಾವ್ ಅವರನ್ನು ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.