| : ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. # | #LokSabhaElections2024 , ../i057pygTkJ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.