<.... (="4003f7db2c4cad014f708d7d69f37697", =".58900D8624C4B350C3F1EF6024F04673..14E9F3396C3D763CB668C0ED76C2E394..2617")> ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ. : 1.01% . . . . ಈ ಹಿಂದೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.