<.... (="4003f7db2c4cad014f708d7d69f37697", =".58900D8624C4B350C3F1EF6024F04673..5CD316015975BE367ABAF8002051211C..27434")> ಕೋಲ್ಕತ್ತ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಂಜಯ್‌ ರಾಯ್‌ ಎಂಬಾತನನ್ನು ಇಲ್ಲಿನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. : 3.98% . . . . 31 ವರ್ಷದ ವಿದ್ಯಾರ್ಥಿನಿಯ ಶವ ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಆಗಸ್ಟ್‌ 9ರಂದು ಪತ್ತೆಯಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. & | 14 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.