<.... (="4003f7db2c4cad014f708d7d69f37697", =".58900D8624C4B350C3F1EF6024F04673..EF7B92C64183B4A921EBD00F6B8C8352..7442")> ಹೈದರಾಬಾದ್‌: ನಗರದ ಸಂತೋಷ್ ನಗರದ ವ್ಯಾಪ್ತಿಯಲ್ಲಿ ಶ್ರೀ ಭೂಲಕ್ಷ್ಮಿ ಮಾತಾ ದೇವಸ್ಥಾನದಲ್ಲಿ ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. : 3.98% . . . . ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೈದರಾಬಾದ್‌ನ ಆಗ್ನೇಯ ಡಿಸಿಪಿ ಕಾಂತಿಲಾಲ್ ಪಾಟೀಲ್ ಹೇಳಿದ್ದಾರೆ. ‘ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಕಾಂತಿಲಾಲ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. # | | . . , " … ../3Wm6kjAHtU ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.