ಅಯೋಧ್ಯೆಯ ಬಾಲರಾಮನಿಗೆ ಪ್ರತಿದಿನ ಆರತಿ, ದೂರದರ್ಶನದಲ್ಲಿ ನೇರ ಪ್ರಸಾರ ಬೆಂಗಳೂರು: ಅಯೋಧ್ಯೆಯ ಬಾಲರಾಮನಿಗೆ ಪ್ರತಿನಿತ್ಯ ಜರಗುವ ‘ಆರತಿ‘ ಕಾರ್ಯಕ್ರಮ ದೂರದರ್ಶನದಲ್ಲಿ ಪ್ರತಿ ದಿನ ಬೆಳಗ್ಗೆ 6.30ಕ್ಕೆ ನೇರ ಪ್ರಸಾರವಾಗಲಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರೀಯ ವಾಹಿನಿ ದೂರದರ್ಶನ (ಡಿಡಿ) , ಬಾಲರಾಮನಿಗೆ ಜರಗುವ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮ ನೇರ ಪ್ರಸಾರ ಮಾಡುವುದಾಗಿ ಪೋಸ್ಟ್‌ನಲ್ಲಿ ತಿಳಿಸಿದೆ. ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು, ಸಿನಿ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. मंगल भवन अमंगल हारी। द्रवहु सुदसरथ अजिर बिहारी।। अब हर दिन होंगे प्रभु श्री रामलला के दिव्य दर्शन! देखिए अयोध्या में श्री रामलला मंदिर से नित्य आरती का # प्रसारण, प्रतिदिन प्रातः 6:30 बजे सिर्फ # पर। यहां देखें: ://./# #… ../l5SSwHkNGZ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.