ಲೋಕಸಭೆ ಚುನಾವಣೆ: 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದಿನಿಂದ (ಫೆ.17) ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲುವು ನಿಟ್ಟಿನಲ್ಲಿ ನಾಯಕರು ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ # | ' - ../pBhNE8NfGP | , , ' - . ( - ://./n147TvrpG7) ../0bylUVGM0p ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.