; ಬೇಡಿಕೆ ಈಡೇರಿಕೆಗೆ ರೈತರ ಪಟ್ಟು: ರಾಷ್ಟ್ರ ರಾಜಧಾನಿಗೆ ಇಕ್ಕಟ್ಟು ರಾಷ್ಟ್ರ ರಾಜಧಾನಿಯಲ್ಲಿ ರೈತರ ದೆಹಲಿ ಚಲೋ ರ‍್ಯಾಲಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಪಿಟಿಐ ಚಿತ್ರ ದೆಹಲಿಯತ್ತ ಬರುತ್ತಿರುವ ರೈತರ ರ‍್ಯಾಲಿಯನ್ನು ತಡೆಯಲು ಶಂಭೂ, ಸಿಂಘೂ ಗಡಿಯಲ್ಲಿ ಹಲವು ಹಂತದ ತಡೆಬೇಲಿಗಳನ್ನು ಪೊಲೀಸರು ಹಾಕಿದ್ದಾರೆ. ಪಿಟಿಐ ಚಿತ್ರ ರೈತರ ಪ್ರತಿಭಟನೆಯಿಂದಾಗಿ ದೆಹಲಿ– ಗುರ್‌ಗಾಂವ್‌ ಎಕ್ಸ್‌ಪ್ರೆಸ್‌ ವೇ ನಲ್ಲಿ ಭಾರೀ ಟ್ರಾಪಿಕ್‌ ಜಾಮ್‌ ಉಂಟಾಗಿತ್ತು ಪಿಟಿಐ ಚಿತ್ರ ಪ್ರತಿಭಟನೆಯನ್ನು ನಿಯಂತ್ರಿಸಲು ನಿಯೋಜನೆಗೊಂಡ ಭದ್ರತಾ ಸಿಬ್ಬಂದಿ ಪಿಟಿಐ ಚಿತ್ರ ಧರಣಿಯಲ್ಲಿ ಪಾಲ್ಗೊಂಡ ನೂರಾರು ಜನ ಪಿಟಿಐ ಚಿತ್ರ ನವದೆಹಲಿಯ ಟಿಕಾರಿ ಗಡಿಯಲ್ಲಿ ಕಾಂಕ್ರೀಟ್ ಬ್ಲಾಕ್‌ಗಳನ್ನು ಹಾಕುವ ಮೂಲಕ ಪೊಲೀಸರು ಗಡಿಯಲ್ಲಿ ಭದ್ರತೆ ಹೆಚ್ಚಿಸಿದರು ಪಿಟಿಐ ಚಿತ್ರ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದರು ಪಿಟಿಐ ಚಿತ್ರ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲು ಯತ್ನಿಸುತ್ತಿರುವ ರೈತರು ಪಿಟಿಐ ಚಿತ್ರ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.