| ನಾಳೆ 'ದೆಹಲಿ ಚಲೋ': ರೈತರನ್ನು ತಡೆಯಲು ಬಿಗಿ ಬಂದೋಬಸ್ತ್ ಪ್ರತಿಭಟನಾಕಾರರು ತಡೆಯಲು ಬ್ಯಾರಿಕೇಡ್‌ಗಳ ಅಳವಡಿಕೆ ಪಿಟಿಐ ಚಿತ್ರ ಪ್ರತಿಭಟನಾಕಾರರು ತಡೆಯಲು ಬ್ಯಾರಿಕೇಡ್‌ಗಳ ಅಳವಡಿಸಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವ ದೃಶ್ಯ ಪಿಟಿಐ ಚಿತ್ರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಸಿಂಘು, ಘಾಜಿಪುರ್‌ ಮತ್ತು ಟಿಕ್ರಿ ಗಡಿ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಿ, ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಿಟಿಐ ಚಿತ್ರ ಬ್ಯಾರಿಕೇಡ್‌ಗಳ ಅಳವಡಿಕೆ ಪಿಟಿಐ ಚಿತ್ರ ಪಿಟಿಐ ಚಿತ್ರ ಬ್ಯಾರಿಕೇಡ್‌ಗಳ ಅಳವಡಿಕೆ ಪಿಟಿಐ ಚಿತ್ರ ರೈತರ ಪ್ರತಿಭಟನೆ ತಡೆಯಲು ಬಿಗಿ ಬಂದೋಬಸ್ತ್ ಪಿಟಿಐ ಚಿತ್ರ ಪ್ರತಿಭಟನಾಕಾರರು ಬರುವ ವಾಹನಗಳು ನಗರವನ್ನು ಪ್ರವೇಶಿಸದಂತೆ ತಡೆಯಲು ಕಾಂಕ್ರಿಟ್‌ ತಡೆಗೋಡೆ ಮತ್ತು ಕಬ್ಬಿಣದ ಮೊಳೆಗಳನ್ನು ರಸ್ತೆಗಳಲ್ಲಿ ಅಳವಡಿಸಲಾಗಿದೆ. ಪಿಟಿಐ ಚಿತ್ರ ರೈತರ ಪ್ರತಿಭಟನೆ ತಡೆಯಲು ಬಿಗಿ ಬಂದೋಬಸ್ತ್ ಪಿಟಿಐ ಚಿತ್ರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಸಿಂಘು, ಘಾಜಿಪುರ್‌ ಮತ್ತು ಟಿಕ್ರಿ ಗಡಿ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಿ, ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಿಟಿಐ ಚಿತ್ರ ರೈತರ ಪ್ರತಿಭಟನೆ ತಡೆಯಲು ಬಿಗಿ ಬಂದೋಬಸ್ತ್ ಪಿಟಿಐ ಚಿತ್ರ ರೈತರ ಪ್ರತಿಭಟನೆ ತಡೆಯಲು ಬಿಗಿ ಬಂದೋಬಸ್ತ್ ಪಿಟಿಐ ಚಿತ್ರ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.