ಪಂಜಾಬ್, ಹರಿಯಾಣದಲ್ಲಿ ಕೈಕೊಟ್ಟ ಆಪ್: ಮೈತ್ರಿಕೂಟದಲ್ಲಿ ಮತ್ತೊಂದು ಬಿರುಕು ಪಂಜಾಬ್‌ನ ಖನ್ನಾ ಎಂಬಲ್ಲಿ ಮಾತನಾಡಿದ ಕೇಜ್ರಿವಾಲ್, ಮುಂದಿನ 10–15 ದಿನಗಳ ಅವಧಿಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್‌ನ 13 ಮತ್ತು ಚಂಡೀಗಡದ 1 ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸಲಿದೆ ಎಂದು ನೇರವಾಗಿ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.