| ಮೂವರಿಗೆ ಭಾರತ ರತ್ನ ಘೋಷಿಸಿದ ಪ್ರಧಾನಿ ಮೋದಿ ಮಾಜಿ ಪ್ರಧಾನಿಗಳಾದ ದಿವಂಗತ ಪಿ.ವಿ. ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ದಿವಂಗತ ಎಂ.ಎಸ್. ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.