| ವಿಶ್ವಕಪ್ ಕ್ರಿಕೆಟ್: ವಿರಾಟ್, ರೋಹಿತ್ ವಿಶಿಷ್ಟ ದಾಖಲೆ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲೇ 50 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾರತದ ನಾಯಕ ರೋಹಿತ್ ಶರ್ಮಾ ಭಾಜನರಾಗಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ನೂತನ ದಾಖಲೆ ಬರೆದಿದ್ದಾರೆ. ಆ ಮೂಲಕ ವೆಸ್ಟ್‌ಇಂಡೀಸ್‌ನ ಮಾಜಿ ಸ್ಫೋಟಕ ಆರಂಭಿಕ ಬ್ಯಾಟರ್ ಕ್ರಿಸ್ ಗೇಲ್ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.