ಭಾರತ-ಪಾಕ್ ಪಂದ್ಯದ ವೇಳೆ 24 ಕ್ಯಾರೆಟ್ ಚಿನ್ನದ ಐಫೋನ್ ಕಳವು; ನಟಿ ಊರ್ವಶಿ ರೌಟೇಲ ಅಹಮದಾಬಾದ್: ಶನಿವಾರ ಭಾರತ ಹಾಗೂ ಪಾಕಿಸ್ತಾನ ನಡುವಣ ಏಕದಿನ ವಿಶ್ವಕಪ್ ಪಂದ್ಯದ ವೇಳೆ 24 ಕ್ಯಾರೆಟ್ ಚಿನ್ನದ ಐಫೋನ್ ಕಳವಾಗಿದೆ ಎಂದು ಬಾಲಿವುಡ್ ನಟಿ ಹಾಗೂ ರೂಪದರ್ಶಿ ಊರ್ವಶಿ ರೌಟೇಲ ದೂರು ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ನಟಿ ಊರ್ವಶಿ ರೌಟೇಲ ಮಾಹಿತಿ ನೀಡಿದ್ದಾರೆ. ದಯವಿಟ್ಟು ಸಹಾಯ ಮಾಡಿ. ಯಾರಿಗಾದರೂ ಐಫೋನ್ ಸಿಕ್ಕಿದ್ದಲ್ಲಿ ತಕ್ಷಣ ಸಂಪರ್ಕಿಸುವಂತೆ ನಟಿ ಬೇಡಿಕೊಂಡಿದ್ದಾರೆ. ಈ ಕುರಿತು ಪೊಲೀಸ್‌ಗೆ ನೀಡಿರುವ ದೂರಿನ ಪ್ರತಿಯನ್ನು ನಟಿ ಹಂಚಿಕೊಂಡಿದ್ದಾರೆ. 📱 24 , ! 🏟️ , . ! 🙏 # # # #@ @ ../2OsrSwBuba ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.