ಫುಟ್‌ಬಾಲ್‌: ಎಚ್‌ಎಎಲ್‌ಗೆ ಜಯ ಬೆಂಗಳೂರು: ಎಚ್‌ಎಎಲ್‌ ಮತ್ತು ಬೆಂಗಳೂರು ಗನ್ನರ್ಸ್ ತಂಡಗಳು ಬಿಡಿಎಫ್‌ಎ ಎ ಡಿವಿಷನ್ ಫುಟ್‌ಬಾಲ್ ಟೂರ್ನಿಯಲ್ಲಿ ಗೆಲುವು ಸಾಧಿಸಿದವು. ಸೋಮವಾರ ಎಚ್‌ಎಎಲ್‌ 1–0ಯಿಂದ ಪರಿಕ್ರಮ ಎಫ್‌ಸಿ ತಂಡವನ್ನು ಸೋಲಿಸಿತು. ವಿಜೇತ ತಂಡದ ಪರ ದೇವದತ್ತ 10ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಮತ್ತೊಂದು ಹಣಾಹಣಿಯಲ್ಲಿ ಗನ್ನರ್ಸ್ 2–1ರಿಂದ ಶ್ರೀ ಗಜಾನನ ಎಫ್‌ಸಿ ತಂಡವನ್ನು ಮಣಿಸಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.