‘ಮಹಿಳಾ ತಂಡ ಉತ್ತಮವಾಗಿದೆ’ ನವದೆಹಲಿ: ‘ಪುರುಷರಿಗಿಂತಲೂ ಮಹಿಳಾ ತಂಡ ಅತ್ಯುತ್ತಮವಾಗಿದೆ’ ಎಂದು ಭಾರತ ಫುಟ್‌ಬಾಲ್‌ ತಂಡದ ನಾಯಕ ಸುನಿಲ್‌ ಚೆಟ್ರಿ ತಿಳಿಸಿದ್ದಾರೆ. ಮಹಿಳಾ ತಂಡ ವಿಶ್ವ ರ‍್ಯಾಂಕಿಂಗ್‌ನಲ್ಲಿ 62ನೇ ಸ್ಥಾನ ಹೊಂದಿದೆ. ವನಿತೆಯರು ಸ್ಯಾಫ್ ಚಾಂಪಿಯನ್‌ಷಿಪ್‌ನಲ್ಲಿ ಸತತ ಐದನೇ ಸಲ ಪ್ರಶಸ್ತಿ ಗೆದ್ದಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.