ಎಟಿಪಿ ಫೈನಲ್ಸ್ ಟೆನಿಸ್‌ ಟೂರ್ನಿ: ಸೆಮಿಗೆ ಜ್ವೆರೆವ್‌ ಲಂಡನ್‌: ಅಲೆಕ್ಸಾಂಡರ್‌ ಜ್ವೆರೆವ್‌, ಎಟಿಪಿ ಫೈನಲ್ಸ್‌ ಟೆನಿಸ್‌ ಟೂರ್ನಿಯ ಸೆಮಿಫೈನಲ್‌ ತಲುಪಿದ್ದಾರೆ. ಶುಕ್ರವಾರ ನಡೆದ ಹಣಾಹಣಿಯಲ್ಲಿ ಜರ್ಮನಿಯ ಆಟಗಾರ, ರಷ್ಯಾದ ಡೇನಿಯಲ್‌ ಮೆಡ್ವೆಡೆವ್‌ ಎದುರು 6–4, 7–6ರಿಂದ ಗೆದ್ದರು. ಜ್ವೆರೆವ್‌ ಜಯದೊಂದಿಗೆ ನಡಾಲ್‌ ಅವರಿಗೆ ನಾಲ್ಕರ ಘಟ್ಟದ ಅವಕಾಶ ಕೈತಪ್ಪಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.