ಡೆಲ್ ಪೊಟ್ರೊಗೆ ನಿರಾಸೆ ಮಿಯಾಮಿ: ಅಮೆರಿಕದ ಮೆಕೆಂಜಿ ಮೆಕ್‌ ಡೊನಾಲ್ಡ್‌, ಡೆಲ್ರೆ ಬೀಚ್ ಓಪನ್ ಟೆನಿಸ್ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ 6-4, 6-3, 7-6 ರಿಂದ ಜುವಾನ್ ಡೆಲ್ ಪೊಟ್ರೊ ಅವರನ್ನು ಮಣಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.