ಪ್ಯಾರಾಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ ಪ್ಯಾರಿಸ್‌: ಆಗಸ್ಟ್‌ 28ರಂದು ಆರಂಭವಾದ ಪ್ಯಾರಾಲಿಂಪಿಕ್ಸ್‌ಗೆ ಭಾನುವಾರ ತಡರಾತ್ರಿ ತೆರೆಬಿದ್ದಿದೆ. ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದೊಂದಿಗೆ 17ನೇ ಆವೃತ್ತಿಯ ಕ್ರೀಡಾಕೂಟ ಸಂಪನ್ನಗೊಂಡಿತು. ವರ್ಣರಂಜಿತ ಸಮಾರೋಪವು ಸಂಗೀತ, ಬೆಳಕಿನ ವೈಭವದೊಂದಿಗೆ ಪ್ರೇಕ್ಷಕರ ಮನಸೊರೆಗೊಂಡಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.