ಐದನೇ ಸ್ಥಾನಕ್ಕೆ ಕುಸಿದ ಸಾತ್ವಿಕ್‌– ಚಿರಾಗ್ ನವದೆಹಲಿ: ಭಾರತದ ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಶೆಟ್ಟಿ ಜೋಡಿ ಬಿಡಬ್ಲ್ಯುಎಫ್‌ ವಿಶ್ವ ಡಬಲ್ಸ್‌ ರ್‍ಯಾಂಕಿಂಗ್‌ನಲ್ಲಿ ನಾಲ್ಕು ಕ್ರಮಾಂಕ ಕೆಳಕ್ಕೆ ಜಾರಿ ಐದನೇ ಸ್ಥಾನ ಪಡೆದಿದ್ದಾರೆ. ಏಷ್ಯನ್‌ ಗೇಮ್ಸ್‌ ಬ್ಯಾಡ್ಮಿಂಟನ್‌ನ ಪುರುಷರ ಡಬಲ್ಸ್‌ ವಿಭಾಗದಲ್ಲಿ ಚಾಂಪಿಯನ್‌ ಆದ ಬಳಿಕ ಭಾರತದ ಜೋಡಿ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿತ್ತು. ಸಾತ್ವಿಕ್‌– ಚಿರಾಗ್‌ ಕಳೆದ ವಾರ ನಡೆದಿದ್ದ ಫ್ರೆಂಚ್‌ ಓಪನ್‌ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೋತಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.