2023: ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ತಲಾ ಒಂದು ಚಿನ್ನ, ಬೆಳ್ಳಿ ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಶೂಟರ್‌ಗಳು ಇಂದು (ಶುಕ್ರವಾರ) ಬೆಳಿಗ್ಗೆ ಚಿನ್ನದ ಪದಕ ಬೇಟೆಯಾಡಿದ್ದಾರೆ. ಕೂಟದ ಐದನೇ ದಿನದಂದು ಪುರುಷರ 50 ಮೀ. 3 ಪೊಸಿಷನ್ಸ್ ವಿಭಾಗದಲ್ಲಿ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್‌ ಕುಸಾಲೆ ಹಾಗೂ ಅಖಿಲ್‌ ಶೆರಾನ್‌ ಅವರಿದ್ದ ತಂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. : , 50- 3Ps ' ../JGv3kV0EYD ಮಹಿಳಾ ತಂಡಕ್ಕೆ ಬೆಳ್ಳಿ ಪದಕ 10 ಮೀ. ಏರ್ ಪಿಸ್ತೂಲ್ ಗುಂಪು ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದಿದೆ. : ' 10- . ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.