: ಮಹಿಳಾ ಶೂಟಿಂಗ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ಹಾಂಗ್‌ಝೌ: ಏಷ್ಯನ್‌ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಚಿನ್ನದ ಪದಕ ಗೆದ್ದಿದ್ದಾರೆ. ಮಹಿಳೆಯರ 25 ಮೀ. ಏರ್ ರೈಫಲ್‌ ವಿಭಾಗದಲ್ಲಿ ಸ್ಪರ್ಧಿಸಿದ ಮನು ಭಾಕರ್, ದಿವ್ಯಾಂಶ್ ಸಿಂಗ್ ಪನ್ವರ್, ರಿದಂ ಸಂಗ್ವಾನ್ ಅವರನ್ನು ಒಳಗೊಂಡ ತಂಡವು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಈ ಸ್ಪರ್ಧೆಯಲ್ಲಿ ಚೀನಾ ಬೆಳ್ಳಿ ಪದಕ ಗೆದ್ದರೆ, ದಕ್ಷಿಣ ಕೊರಿಯಾ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ. 🏆 ! 🇮🇳🔫 25- ' , @, , @singhesha10 ' ! 🥇🔥 ! 🌟👏… ../lh7q3t8inx ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.