ಅಲ್ಟಿಮೇಟ್‌ ಕೊಕ್ಕೊ ಲೀಗ್‌: ರಾಜಸ್ಥಾನಕ್ಕೆ ಜಯ ಪುಣೆ: ರಾಜಸ್ಥಾನ ವಾರಿಯರ್ಸ್ ತಂಡವು ಅಲ್ಟಿಮೇಟ್‌ ಕೊಕ್ಕೊ ಲೀಗ್‌ನಲ್ಲಿ ಮೊದಲ ಜಯ ಸಂಪಾದಿಸಿತು. ಮಂಗಳವಾರ ಇಲ್ಲಿ ನಡೆದ ಹಣಾಹಣಿಯಲ್ಲಿ 66–31ರಿಂದ ಚೆನ್ನೈ ಕ್ವಿಕ್ ಗನ್ಸ್ ತಂಡವನ್ನು ಸೋಲಿಸಿತು. ಮತ್ತೊಂದು ಪಂದ್ಯದಲ್ಲಿ ಮುಂಬೈ ಖಿಲಾಡೀಸ್‌ 79–31ರಿಂದ ಒಡಿಶಾ ಜಗರ್‌ನಾಟ್ಸ್ ಎದುರು ಗೆದ್ದಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.