ಮಾಸ್ಟರ್ಸ್ ಅಥ್ಲೆಟಿಕ್ಸ್: ಮಾದಪ್ಪ ಯೋಗೇಂದ್ರಗೆ ಬೆಳ್ಳಿ ಬೆಂಗಳೂರು: ಕರ್ನಾಟಕದ ಯೋಗೇಂದ್ರ ಮಾದಪ್ಪ ಅವರು ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯಗೊಂಡ ಚಾಂಪಿಯನ್‌ಷಿಪ್‌ನ 2000 ಮೀಟರ್ಸ್ ಸ್ಟೀಪಲ್‌ಚೇಸ್‌ನಲ್ಲಿ ಅವರಿಗೆ ಪ‍ದಕ ಒಲಿದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.