ಖೇಲೊ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಛನ ಮತ್ತು ಜೆರ್ಸಿ ಬಿಡುಗಡೆ ಬೆಂಗಳೂರು:ಈ ತಿಂಗಳ 24ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ಖೇಲೊ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಛನ ಮತ್ತು ಜೆರ್ಸಿ ಬಿಡುಗಡೆ ಸಮಾರಂಭ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.‌ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮತ್ತಿತರರು ಪಾಲ್ಗೊಂಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.