ನೋಡಿ: ಏಕೆ ಸಿಗುತ್ತಿಲ್ಲ ಒಲಿಂಪಿಕ್ ಪದಕ ? 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಕರ್ನಾಟಕದಿಂದ 75 ಅಥ್ಲೀಟ್‌ಗಳನ್ನು ತಯಾರು ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಇದಕ್ಕೆ ಇರುವ ಸವಾಲುಗಳೇನು? ಮಾಡಬೇಕಾದ ಕೆಲಸಗಳು ಯಾವುವು? ಕ್ರೀಡಾ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಏನು ಮಾಡುತ್ತಿದೆ? ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ ಟ್ವಿಟರ್‌ನಲ್ಲಿ ಫಾಲೋ ಮಾಡಿ ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.