ಟೆನಿಸ್‌: ಇಂದಿನಿಂದ ಎಐಟಿಎ ಟ್ಯಾಲೆಂಟ್ ಸರಣಿ ಬೆಂಗಳೂರು: ಜೈನ್‌ ಅಂತರರಾಷ್ಟ್ರೀಯ ವಸತಿ ಶಾಲೆಯು (ಜೆಐಆರ್‌ಎಸ್‌) ಕರ್ನಾಟಕ ರಾಜ್ಯ ಟೆನಿಸ್‌ ಸಂಸ್ಥೆ ಸಹಯೋಗದಲ್ಲಿ ಜ.7 ರಿಂದ 13ರ ವರೆಗೆ ಎಐಟಿಎ ಟ್ಯಾಲೆಂಟ್‌ ಸೀರಿಸ್‌ ಟೆನಿಸ್‌ ಟೂರ್ನಿ ಆಯೋಜಿಸಿದೆ. ನಗರದ ಜೈನ್‌ ಗ್ಲೋಬಲ್‌ ಕ್ಯಾಂಪಸ್‌ ಹಾಗೂ ಜೆಐಆರ್‌ಎಸ್‌ ಆವರಣದಲ್ಲಿ ನಡೆಯುವ ಟೂರ್ನಿಯಲ್ಲಿ 12 ಮತ್ತು 16 ವರ್ಷ ವಯಸ್ಸಿನ ಬಾಲಕ ಹಾಗೂ ಬಾಲಕಿಯರ ವಿಭಾಗಗಳಲ್ಲಿ ಪಂದ್ಯ ಆಯೋಜಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.